Job 9:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೇವರು ನನ್ನಂಥ ಮನುಷ್ಯನಲ್ಲ. ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ?
Kannada BSI Bible 2016
ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವದು ಹೇಗೆ?
Kannada Bible (KNCL) BSI 2016
ದೇವರು ನನ್ನಂಥ ನರನಲ್ಲ, ನಾನಾತನಿಗೆ ಉತ್ತರಿಸಲು ನಾವಿಬ್ಬರೂ ನ್ಯಾಯಾಲಯದಲ್ಲಿ ಕೂಡಿ ವಾದಿಸಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರು ನನ್ನಂಥ ಕೇವಲ ಮನುಷ್ಯನಲ್ಲ, ನಾನು ದೇವರೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಲಯದ ಮುಂದೆ ಕೂಡಿ ವಾದಿಸುವುದು ಹೇಗೆ?