Job 9:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ದಂಡವನ್ನು ತೆಗೆದುಹಾಕುವ ಮಧ್ಯಸ್ಥಗಾರನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆಗ ಆತನು ನನ್ನನ್ನು ಹೆದರಿಸುತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ, ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ.
Kannada BSI Bible 2016
ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ. ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ,
Kannada Bible (KNCL) BSI 2016
ನನ್ನ ಮೇಲೆತ್ತಿರುವ ಕೋಲನ್ನು ಬಿಸಾಡಲಿ ಆತನ ಭಯಭೀತಿ ನನ್ನನು ಹೆದರಿಸದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಶಿಕ್ಷೆಯಕೋಲನ್ನು ನನ್ನ ಮೇಲಿನಿಂದ ತೊಲಗಿಸುವ ಒಬ್ಬ ಮಧ್ಯಸ್ಥ ಇದ್ದಿದ್ದರೆ, ದೇವರ ಭೀತಿಗೆ ನಾನು ಎಂದಿಗೂ ಹೆದರದೆ ಇರುತ್ತಿದ್ದೆ.