Job 9:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ಭಯವಿಲ್ಲದೆ ಮಾತಾಡುತ್ತಿದ್ದೆನು; ಆದರೆ ಈಗ ನನಗೆ ಸಾಧ್ಯವೇ ಇಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿದ್ದರೆ ನಾನು ಭಯಪಡದೆ ಮಾತನಾಡುವೆನು; ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.”
Kannada BSI Bible 2016
ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿದ್ದರೆ ನಾನು ಭಯಪಡದೆ ಮಾತಾಡುವೆನು; ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
Kannada Bible (KNCL) BSI 2016
ಆಗ ಭಯಪಡದೆ ಮಾತನಾಡುವೆನು ಅಂಜಿಕೆಗೆ ನನ್ನಲ್ಲಿ ಆಸ್ಪದ ಇರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ದೇವರೊಂದಿಗೆ ಭಯಪಡದೆ ಮಾತನಾಡುತ್ತಿದ್ದೆ; ನನ್ನ ಸ್ವಂತ ಶಕ್ತಿಯಿಂದ ಈಗ ನಾನು ಅದನ್ನೆಲ್ಲಾ ನನಗೆ ಮಾಡಲು ಸಾಧ್ಯವಿಲ್ಲ.