Joel 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಕುದುರೆಯಂತೆ ಕಾಣುವರು, ಯುದ್ಧದ ಕುದುರೆಯಂತೆ ಓಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೈನ್ಯಗಳ ಆಕಾರವು ಕುದುರೆಗಳ ಆಕಾರದ ಹಾಗೆ ಕಾಣಿಸುತ್ತದೆ; ಅವು ಸವಾರರಂತೆ ಓಡುತ್ತವೆ.
Kannada BSI Bible 2016
ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಂಡಾಳುಗಳ ರೂಪವು ಕುದುರೆಗಳ ರೂಪದಂತೆ ಕಾಣಿಸುತ್ತದೆ; ಅವು ಸವಾರರಂತೆ ಓಡಾಡುತ್ತವೆ.
Kannada Bible (KNCL) BSI 2016
ಅವು ಕುದುರೆಗಳಂತೆ ಕಾಣಿಸಿಕೊಳ್ಳುತ್ತವೆ; ಸಮರದ ಸವಾರರಂತೆ ಓಡಾಡುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಆಕಾರವು ಕುದುರೆಗಳ ಆಕಾರದ ಹಾಗಿದೆ. ಸವಾರರ ಹಾಗೆಯೇ ಓಡುತ್ತವೆ.