Joel 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನನ್ನ ಬೆಳ್ಳಿಬಂಗಾರವನ್ನು ಕದ್ದುಕೊಂಡು ಹೋದಿರಿ. ನನ್ನ ಅಮೂಲ್ಯವಾದ ಸಂಪತ್ತನ್ನು ಕೊಂಡು ಹೋಗಿ ನಿಮ್ಮ ಪೂಜಾಸ್ಥಳಗಳಲ್ಲಿ ಇಟ್ಟಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.
Kannada BSI Bible 2016
ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬೆಳ್ಳಿಬಂಗಾರಗಳನ್ನು ಕಸುಕೊಂಡಿದ್ದೀರಿ, ನನ್ನ ಒಳ್ಳೊಳ್ಳೆಯ ಪ್ರಿಯವಸ್ತುಗಳನ್ನು ನಿಮ್ಮ ಸೌಧಗಳಿಗೆ ಸೂರೆಮಾಡಿಕೊಂಡು ಹೋಗಿದ್ದೀರಿ;
Kannada Bible (KNCL) BSI 2016
ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.