John 1:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನನು ಮರೆಮಾಚದೆ, “ನಾನು ಕ್ರಿಸ್ತನಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು.
Kannada BSI Bible 2016
ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮರೆಮಾಜದೆ - ನಾನು ಕ್ರಿಸ್ತನಲ್ಲವೆಂದು ಎಲ್ಲರ ಮುಂದೆ ಹೇಳಿದನು.
Kannada Bible (KNCL) BSI 2016
ಯೊವಾನ್ನನು ಅದಕ್ಕೆ ಉತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ನಾನಲ್ಲ,” ಎಂದು ಸ್ಪಷ್ಟವಾಗಿ ಹೇಳಿದನು. ಏನನ್ನೂ ಮರೆಮಾಚಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೋಹಾನನು, “ನಾನು ಕ್ರಿಸ್ತನಲ್ಲ” ಎಂದು ಅರಿಕೆಮಾಡಿ ಸಾಕ್ಷಿಕೊಟ್ಟನು.