John 1:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೂದ್ಯರು, “ನಮಗೆ ಹೇಳು. ನಮ್ಮನ್ನು ಕಳುಹಿಸಿದವರಿಗೆ ನಾವು ತಿಳಿಸಬೇಕಾಗಿದೆ. ನಿನ್ನ ಬಗ್ಗೆ ನೀನು ಏನು ಹೇಳುವೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.
Kannada BSI Bible 2016
ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು - ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳಬೇಕಲ್ಲಾ; ನಿನ್ನ ವಿಷಯವಾಗಿ ಏನು ಹೇಳುತ್ತೀ? ಎಂದು ಕೇಳಲು ಅವನು -
Kannada Bible (KNCL) BSI 2016
“ಹಾಗಾದರೆ ನೀನು ಯಾರೆಂದು ನಮಗೆ ತಿಳಿಸು. ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರಕೊಡಬೇಕಾಗಿದೆ. ನಿನ್ನನ್ನು ಕುರಿತು ನೀನು ಏನು ಹೇಳುತ್ತೀ?’ ಎಂದು ಅವರು ಮತ್ತೊಮ್ಮೆ ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು, “ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡುವಂತೆ ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.