John 1:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೋಹಾನನು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.
Kannada BSI Bible 2016
ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಯೆಶಾಯಪ್ರವಾದಿಯು ಹೇಳಿದನಷ್ಟೆ; ಆ ಶಬ್ದವೇ ನಾನು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ಯೊವಾನ್ನನು, “ಪ್ರಭುವಿನ ಮಾರ್ಗವನ್ನು ನೇರಗೊಳಿಸಿರೆಂದು ಬೆಂಗಾಡಿನಲ್ಲಿ ಕೂಗುವವನ ಸ್ವರವೇ ನಾನು,” ಎಂದು ಯೆಶಾಯ ಪ್ರವಾದಿಯ ಮಾತುಗಳಲ್ಲೇ ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೋಹಾನನು, “ಪ್ರವಾದಿ ಯೆಶಾಯನು ಹೇಳಿದಂತೆ, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವೇ ನಾನು, ” ಎಂದು ಹೇಳಿದನು.