John 1:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಳುಹಿಸಲ್ಪಟ್ಟಿದ್ದವರಲ್ಲಿ ಕೆಲವು ಮಂದಿ ಫರಿಸಾಯರೂ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.
Kannada BSI Bible 2016
ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಂದಿದ್ದವರು ಫರಿಸಾಯರ ಕಡೆಯವರಾಗಿದ್ದು -
Kannada Bible (KNCL) BSI 2016
ಆಗ ಫರಿಸಾಯರ ಕಡೆಯಿಂದ ಬಂದಿದ್ದ ಕೆಲವರು, “ನೀನು ಲೋಕೋದ್ಧಾರಕನಾಗಲಿ, ಎಲೀಯನಾಗಲಿ, ಬರಬೇಕಾಗಿದ್ದ ಪ್ರವಾದಿಯೇ ಆಗಲಿ ಅಲ್ಲವೆಂದ ಮೇಲೆ ಸ್ನಾನದೀಕ್ಷೆ ಕೊಡುವುದೇಕೆ?” ಎಂದು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಂದಿದ್ದವರು ಫರಿಸಾಯರ ಕಡೆಯವರಾಗಿದ್ದರು.