John 1:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನ ಎಂಬ ಒಬ್ಬ ಮನುಷ್ಯನನ್ನು ದೇವರು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.
Kannada BSI Bible 2016
ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು; ಅವನ ಹೆಸರು ಯೋಹಾನನು. ಈ ಯೋಹಾನನು ಸಾಕ್ಷಿಗಾಗಿ ಬಂದನು.
Kannada Bible (KNCL) BSI 2016
ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಕಳುಹಿಸಿದ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಹಾನನು.