John 10:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಇತರರು, “ದೆವ್ವದಿಂದ ಹುಚ್ಚು ಹಿಡಿದಿರುವ ಮನುಷ್ಯನು ಈ ರೀತಿಯ ಸಂಗತಿಗಳನ್ನು ಹೇಳುವುದಿಲ್ಲ. ಕುರುಡರ ಕಣ್ಣುಗಳನ್ನು ಗುಣಪಡಿಸಲು ದೆವ್ವಕ್ಕೆ ಸಾಧ್ಯವೇ? ಇಲ್ಲ!” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಕೆಲವರು, “ಇವು ದೆವ್ವಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.
Kannada BSI Bible 2016
ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಕೆಲವರು - ಇವು ದೆವ್ವಹಿಡಿದವನ ಮಾತುಗಳಲ್ಲ; ದೆವ್ವವು ಕುರುಡರಿಗೆ ಕಣ್ಣುಕೊಡಬಲ್ಲದೇ? ಅಂದರು.
Kannada Bible (KNCL) BSI 2016
ಉಳಿದವರಾದರೋ, “ಇವು ದೆವ್ವಹಿಡಿದವನ ಮಾತುಗಳೆಂದಿಗೂ ಅಲ್ಲ. ದೆವ್ವವು ಕುರುಡನಿಗೆ ಕಣ್ಣು ಕೊಡುವುದುಂಟೆ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಕೆಲವರು, “ಇವು ದೆವ್ವ ಹಿಡಿದವನ ಮಾತುಗಳಲ್ಲ. ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.