John 10:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಹೇಳಿದ ಈ ಸಾಮ್ಯದ ಅರ್ಥವನ್ನು ಜನರು ಗ್ರಹಿಸಿಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ.
Kannada BSI Bible 2016
ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಉಪಮಾನವನ್ನು ಯೇಸು ಅವರಿಗೆ ಹೇಳಿದನು; ಆದರೂ ಆತನ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.
Kannada Bible (KNCL) BSI 2016
ಯೇಸು ಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥಮಾಡಿಕೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದರು. ಆದರೂ ಯೇಸು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಫರಿಸಾಯರು ಗ್ರಹಿಸಲಿಲ್ಲ.