John 11:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಬೆಥಾನಿಯಕ್ಕೆ ಬಂದನು. ಈಗಾಗಲೇ ಲಾಜರನು ಸತ್ತು ಸಮಾಧಿಯಾಗಿ ನಾಲ್ಕು ದಿನಗಳಾಯಿತೆಂಬುದು ಯೇಸುವಿಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು.
Kannada BSI Bible 2016
ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ನಾಲ್ಕು ದಿವಸವಾಯಿತೆಂದು ಆತನಿಗೆ ತಿಳಿದುಬಂತು.
Kannada Bible (KNCL) BSI 2016
ಯೇಸು ಸ್ವಾಮಿ ಅಲ್ಲಿಗೆ ಬಂದಾಗ ಲಾಸರನನ್ನು ಸಮಾಧಿಯಲ್ಲಿ ಹೂಳಿಟ್ಟು ಆಗಾಗಲೇ ನಾಲ್ಕು ದಿನಗಳಾಗಿದ್ದುವೆಂದು ತಿಳಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದವೆಂದು ತಿಳಿಯಿತು.