John 11:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆಥಾನಿಯು ಜೆರುಸಲೇಮಿನಿಂದ ಸುಮಾರು ಎರಡು ಮೈಲಿಗಳಷ್ಟು ದೂರದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು.
Kannada BSI Bible 2016
ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇಥಾನ್ಯವು ಯೆರೂಸಲೇವಿುಗೆ ಸಮೀಪವಾಗಿತ್ತು; ಇದಕ್ಕೂ ಅದಕ್ಕೂ ಹೆಚ್ಚುಕಡಿಮೆ ಒಂದು ಹರದಾರಿ ಅಂತರ.
Kannada Bible (KNCL) BSI 2016
ಬೆಥಾನಿಯ ಜೆರುಸಲೇಮಿನಿಂದ ಸುಮಾರು ಮೂರು ಕಿಲೊಮೀಟರು ದೂರದಲ್ಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇಥಾನ್ಯವು ಯೆರೂಸಲೇಮಿನಿಂದ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು.

Recommended Reading