John 11:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ತನ್ನನ್ನು ಸಂಧಿಸಿದ ಸ್ಥಳದಲ್ಲೇ ಆತನಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
Kannada BSI Bible 2016
ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಇನ್ನೂ ಊರೊಳಗೆ ಬಾರದೆ ಮಾರ್ಥಳು ಆತನಿಗೆದುರಾಗಿ ಬಂದ ಸ್ಥಳದಲ್ಲೇ ಇದ್ದನು.
Kannada Bible (KNCL) BSI 2016
ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ; ಮಾರ್ತ ತಮ್ಮನ್ನು ಎದುರುಗೊಂಡ ಸ್ಥಳದಲ್ಲಿಯೇ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಅವರನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದರು.