John 11:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಕೆಲವು ಯೆಹೂದ್ಯರು, “ಯೇಸು ಕುರುಡನ ಕಣ್ಣುಗಳನ್ನು ಗುಣಪಡಿಸಿದನಲ್ಲಾ; ಲಾಜರನಿಗೂ ಸಹಾಯಮಾಡಿ ಅವನನ್ನು ಸಾವಿನಿಂದ ತಪ್ಪಿಸಬಾರದಾಗಿತ್ತೇ?” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.
Kannada BSI Bible 2016
ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಕೆಲವರು - ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ; ಈ ಮನುಷ್ಯನನ್ನು ಸಾಯದ ಹಾಗೆ ಮಾಡಲಾರದೆ ಇದ್ದನೇ? ಅಂದರು.
Kannada Bible (KNCL) BSI 2016
ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಾಡಬಾರದಿತ್ತೆ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಕೆಲವರು, “ಆ ಕುರುಡನ ಕಣ್ಣುಗಳನ್ನು ತೆರೆದ ಈತನು ಲಾಜರನನ್ನೂ ಸಾಯದಂತೆ ಮಾಡಬಾರದಿತ್ತೆ?” ಎಂದರು.