John 11:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದುಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
Kannada BSI Bible 2016
ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಕಲ್ಲನ್ನು ತೆಗೆದುಹಾಕಿದರು. ಮತ್ತು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ - ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಿನ್ನನ್ನು ಕೊಂಡಾಡುತ್ತೇನೆ;
Kannada Bible (KNCL) BSI 2016
ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ, ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.