John 11:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರಲ್ಲಿ ಕಾಯಫನೆಂಬ ಒಬ್ಬನಿದ್ದನು. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಅವನು, “ನಿಮಗೆ ಏನೂ ಗೊತ್ತಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.
Kannada BSI Bible 2016
ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರಲ್ಲಿ ಕಾಯಫನೆಂಬವನೊಬ್ಬನು ಆ ವರುಷಕ್ಕೆ ಮಹಾಯಾಜಕನಾಗಿದ್ದು ಅವರಿಗೆ - ನಿಮಗೇನೂ ತಿಳಿಯುವದಿಲ್ಲ;
Kannada Bible (KNCL) BSI 2016
ಆ ವರ್ಷ ಪ್ರಧಾನಯಾಜಕನಾಗಿದ್ದ ಕಾಯಫನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಆ ವರ್ಷದ ಮಹಾಯಾಜಕನಾದ ಕಾಯಫನೆಂಬವನು ಅವರಿಗೆ, “ನಿಮಗೆ ಏನೂ ತಿಳಿಯುವುದಿಲ್ಲ.