John 13:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನಗೆ ದ್ರೋಹ ಮಾಡುವ ವ್ಯಕ್ತಿ ಯಾರೆಂದು ಯೇಸುವಿಗೆ ತಿಳಿದಿತ್ತು. ಆದಕಾರಣ ಆತನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು.
Kannada BSI Bible 2016
ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ತನ್ನನ್ನು ಹಿಡುಕೊಡುವವನು ಇಂಥವನೇ ಎಂದು ತಿಳಿದಿದ್ದದರಿಂದ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲವೆಂದನು.
Kannada Bible (KNCL) BSI 2016
ತಮ್ಮನ್ನು ಗುರುದ್ರೋಹದಿಂದ ಹಿಡಿದುಕೊಡುವವನು ಯಾರೆಂಬುದು ಅವರಿಗೆ ಗೊತ್ತಿತ್ತು. ಅದಕ್ಕಾಗಿಯೇ ಅವರು, ‘ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,’ ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನನ್ನು ಹಿಡಿದುಕೊಡುವವನು ಯಾರೆಂದು ಯೇಸು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.