John 13:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನ ಶಿಷ್ಯರೆಲ್ಲಾ ಒಬ್ಬರನ್ನೊಬ್ಬರು ನೋಡತೊಡಗಿದರು. ಆತನು ಯಾರ ಬಗ್ಗೆ ಮಾತಾಡುತ್ತಿದ್ದಾನೆಂದು ಅವರಿಗೆ ಅರ್ಥವಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು.
Kannada BSI Bible 2016
ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಅನುಮಾನಪಟ್ಟು ಒಬ್ಬರನ್ನೊಬ್ಬರು ನೋಡುವವರಾದರು.
Kannada Bible (KNCL) BSI 2016
ಯೇಸು ಯಾರನ್ನು ಕುರಿತು ಹಾಗೆಂದರೆಂದು ತಿಳಿಯದೆ ಶಿಷ್ಯರು ಒಬ್ಬರನ್ನೊಬ್ಬರು ಸಂಶಯದಿಂದ ನೋಡುವವರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಶಿಷ್ಯರು ಗಲಿಬಿಲಿಗೊಂಡು, “ಯೇಸು ಯಾರನ್ನು ಕುರಿತು ಹೇಳಿದರು?” ಎಂದು ಒಬ್ಬರನ್ನೊಬ್ಬರು ನೋಡುವವರಾದರು.