John 13:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಯೂದನಿಗೆ ಏಕೆ ಹಾಗೆ ಹೇಳಿದನೆಂದು ಊಟಕ್ಕೆ ಕುಳಿತಿದ್ದವರಲ್ಲಿ ಯಾರಿಗೂ ಅರ್ಥವಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ.
Kannada BSI Bible 2016
ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವನಿಗೆ ಇದನ್ನು ಯಾತಕ್ಕಾಗಿ ಹೇಳಿದನೆಂಬದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ;
Kannada Bible (KNCL) BSI 2016
ಆಗ ಯೇಸು, “ನೀನು ಮಾಡಬೇಕೆಂದಿರುವುದನ್ನು ಬೇಗನೆ ಮಾಡಿಮುಗಿಸು,” ಎಂದರು. ಊಟಕ್ಕೆ ಕುಳಿತಿದ್ದ ಶಿಷ್ಯರಿಗೆ, ಯೇಸು ಹಾಗೇಕೆ ಹೇಳಿದರೆಂದು ಅರ್ಥವಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಅವನಿಗೆ ಇದನ್ನು ಏಕೆ ಹೇಳಿದರೆಂದು ಕುಳಿತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.