John 13:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಕೊಟ್ಟ ರೊಟ್ಟಿಯನ್ನು ತೆಗೆದುಕೊಂಡ ನಂತರ ಯೂದನು ಅಲ್ಲಿಂದ ಹೊರಟುಹೋದನು. ಆಗ ರಾತ್ರಿಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.
Kannada BSI Bible 2016
ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.
Kannada Bible (KNCL) BSI 2016
ಆ ರೊಟ್ಟಿಯ ತುಂಡನ್ನು ತೆಗೆದುಕೊಂಡಕೂಡಲೇ ಯೂದನು ಎದ್ದು ಹೊರಟುಹೋದನು; ಆಗ ರಾತ್ರಿಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.