John 13:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನ ಮೂಲಕವಾಗಿ ದೇವರಿಗೆ ಮಹಿಮೆಯಾಗುವುದರಿಂದ ತಕ್ಷಣವೇ ದೇವರ ಮೂಲಕವಾಗಿಯೂ ಆತನಿಗೆ ಮಹಿಮೆಯಾಗುವುದು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.
Kannada BSI Bible 2016
ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ತನ್ನಲ್ಲಿ ದೇವರು ಆತನನ್ನೂ ಮಹಿಮೆಪಡಿಸುವನು, ಕೂಡಲೇ ಮಹಿಮೆಪಡಿಸುವನು.
Kannada Bible (KNCL) BSI 2016
ದೇವರ ಮಹಿಮೆ ಆತನಲ್ಲಿ ಪ್ರಕಟವಾದರೆ, ದೇವರೇ ನರಪುತ್ರನ ಮಹಿಮೆಯನ್ನು ತಮ್ಮಲ್ಲಿ ಪ್ರಕಟಪಡಿಸುವರು. ತಕ್ಷಣವೇ ಪ್ರಕಟಪಡಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಮನುಷ್ಯಪುತ್ರನಾದ ನನ್ನಲ್ಲಿ ಮಹಿಮೆ ಪಟ್ಟರೆ, ದೇವರು ಸಹ ಮನುಷ್ಯಪುತ್ರನಾದ ನನ್ನನ್ನು ತಮ್ಮಲ್ಲಿ ಮಹಿಮೆಪಡಿಸುವರು ಮತ್ತು ತಕ್ಷಣವೇ ಮಹಿಮೆಪಡಿಸುವರು.