John 14:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ನಿಮ್ಮೊಂದಿಗೆ ಇರುವಾಗಲೇ ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.
Kannada BSI Bible 2016
ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗ ನಿಮಗೆ ಹೇಳಿದ್ದೇನೆ.
Kannada Bible (KNCL) BSI 2016
ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಇನ್ನೂ ನಿಮ್ಮೊಡನೆ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.