John 16:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ಹಾಗಾದರೆ ಈಗ ನೀವು ನಂಬುತ್ತೀರಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ.
Kannada BSI Bible 2016
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ಈಗ ನಂಬುತ್ತೀರೋ?
Kannada Bible (KNCL) BSI 2016
ಆಗ ಯೇಸು ಸ್ವಾಮಿ, “ಈಗ ನೀವು ವಿಶ್ವಾಸಿಸುತ್ತೀರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವರಿಗೆ, “ಈಗ ನೀವು ನಂಬುತ್ತೀರೋ?”