John 18:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿಗೆ ದ್ರೋಹ ಬಗೆದ ಯೂದನಿಗೂ ಈ ಸ್ಥಳವು ತಿಳಿದಿತ್ತು. ಏಕೆಂದರೆ ಯೇಸು ತನ್ನ ಶಿಷ್ಯರೊಂದಿಗೆ ಆಗಾಗ್ಗೆ ಅಲ್ಲಿಗೆ ಬರುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.
Kannada BSI Bible 2016
ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವೂ ಆತನ ಶಿಷ್ಯರೂ ಆಗಾಗ್ಗೆ ಅಲ್ಲಿ ಕೂಡುತ್ತಾ ಇದ್ದದರಿಂದ ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಾಗಿತ್ತು.
Kannada Bible (KNCL) BSI 2016
ಅವರು ತಮ್ಮ ಶಿಷ್ಯರೊಡನೆ ಆಗಾಗ ಅಲ್ಲಿಗೆ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು. ಏಕೆಂದರೆ ಅನೇಕ ಸಾರಿ ಯೇಸು ತಮ್ಮ ಶಿಷ್ಯರೊಂದಿಗೆ ಅಲ್ಲಿ ಸೇರುತ್ತಿದ್ದರು.