John 19:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸೈನಿಕರಲ್ಲಿ ಒಬ್ಬನು ತನ್ನ ಈಟಿಯಿಂದ ಯೇಸುವಿನ ಪಕ್ಕೆಗೆ ತಿವಿದನು. ಪಕ್ಕೆಯಿಂದ ರಕ್ತ ಮತ್ತು ನೀರು ಹೊರಗೆ ಹರಿದು ಬಂದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.
Kannada BSI Bible 2016
ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ತಿವಿದ ಕೂಡಲೆ ರಕ್ತವೂ ನೀರೂ ಹೊರಟಿತು.
Kannada Bible (KNCL) BSI 2016
ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಯೇಸುವಿನ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಹೊರಗೆ ಬಂದವು.