John 19:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳದಲ್ಲೇ ಒಂದು ತೋಟವಿತ್ತು. ಆ ತೋಟದಲ್ಲಿ ಒಂದು ಹೊಸ ಸಮಾಧಿಯಿತ್ತು. ಅದರಲ್ಲಿ ಹಿಂದೆಂದೂ ಯಾರನ್ನೂ ಸಮಾಧಿ ಮಾಡಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.
Kannada BSI Bible 2016
ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು; ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿದ್ದಿಲ್ಲ.
Kannada Bible (KNCL) BSI 2016
ಯೇಸುವನ್ನು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಅದುವರೆಗೆ ಯಾರ ಶವವನ್ನೂ ಇಡದ ಹೊಸ ಸಮಾಧಿ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಹೊಸ ಸಮಾಧಿಯಿತ್ತು.