John 19:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಸಮೀಪವಾಗಿದ್ದುದರಿಂದ ಮತ್ತು ಯೆಹೂದ್ಯರು ತಮ್ಮ ಸಬ್ಬತ್ ದಿನವನ್ನು ಆರಂಭಮಾಡಲು ಸಿದ್ಧರಾಗುತ್ತಿದುದರಿಂದ ಅವರು ಯೇಸುವನ್ನು ಆ ಸಮಾಧಿಯಲ್ಲಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.
Kannada BSI Bible 2016
ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನವು ಯೆಹೂದ್ಯರ ಸೌರಣೆಯ ದಿನವಾದದ್ದರಿಂದ ಆ ಸಮಾಧಿ ಹತ್ತರವಿರುತ್ತದೆಂದು ಯೇಸುವನ್ನು ಅಲ್ಲೇ ಇಟ್ಟರು.
Kannada Bible (KNCL) BSI 2016
ಸಮಾಧಿಯು ಹತ್ತಿರದಲ್ಲೇ ಇದ್ದುದರಿಂದ ಹಾಗೂ ಮರುದಿನ ಪಾಸ್ಕಹಬ್ಬವಾದುದರಿಂದ ಯೇಸುವಿನ ಪಾರ್ಥಿವ ಶರೀರವನ್ನು ಅಲ್ಲೇ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದಲೂ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವನ್ನು ಅಲ್ಲಿಯೇ ಸಮಾಧಿಮಾಡಿದರು.