John 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ಜನರು ನಲವತ್ತಾರು ವರ್ಷಗಳ ಕಾಲ ದುಡಿದಿದ್ದಾರೆ! ನೀನು ಮೂರೇ ದಿನಗಳಲ್ಲಿ ಇದನ್ನು ಕಟ್ಟಬಲ್ಲೆಯಾ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
Kannada BSI Bible 2016
ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೆಹೂದ್ಯರು - ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷ ಹಿಡಿಯಿತು; ನೀನು ಮೂರು ದಿನದಲ್ಲಿ ಅದನ್ನು ಎಬ್ಬಿಸುವಿಯೋ? ಅಂದರು.
Kannada Bible (KNCL) BSI 2016
ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳಾದವು. ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆಯೋ?” ಎಂದರು.