John 2:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಆದರೆ ಯೇಸು ತನ್ನ ದೇಹವೇ ದೇವಾಲಯವೆಂಬ ಅರ್ಥದಲ್ಲಿ ಹೇಳಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.
Kannada BSI Bible 2016
ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆತನು ತನ್ನ ದೇಹವೆಂಬ ದೇವಾಲಯದ ವಿಷಯವಾಗಿ ಆ ಮಾತನ್ನು ಹೇಳಿದ್ದನು.
Kannada Bible (KNCL) BSI 2016
ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ತಮ್ಮ ದೇಹವೆಂಬ ಆಲಯವನ್ನು ಕುರಿತು ಹೇಳಿದ್ದರು.