John 2:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರನ್ನು ತುಂಬಿರಿ” ಎಂದು ಹೇಳಿದನು. ಅಂತೆಯೇ ಸೇವಕರು ಆ ಬಾನೆಗಳ ಕಂಠದವರೆಗೂ ನೀರನ್ನು ತುಂಬಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
Kannada BSI Bible 2016
ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ಆ ಬಾನೆಗಳಲ್ಲಿ ನೀರು ತುಂಬಿರಿ ಅನ್ನಲು ಅವುಗಳನ್ನು ಕಂಠದ ಮಟ್ಟಿಗೆ ತುಂಬಿದರು.
Kannada Bible (KNCL) BSI 2016
ಯೇಸು ಸ್ವಾಮಿ ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದು ಹೇಳಿದರು. ಅವರು ಕಂಠದವರೆಗೆ ತುಂಬಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದರು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.