John 20:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಪೇತ್ರನು ಮತ್ತು ಮತ್ತೊಬ್ಬ ಶಿಷ್ಯನು ಸಮಾಧಿಯ ಬಳಿಗೆ ಹೊರಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು.
Kannada BSI Bible 2016
ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೇತ್ರನೂ ಆ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು. ಅವರಿಬ್ಬರೂ ಜೊತೆಯಾಗಿ ಓಡಿದರು;
Kannada Bible (KNCL) BSI 2016
ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು.