John 21:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವರಿಗೆ, “ಬಂದು ಊಟ ಮಾಡಿ” ಎಂದು ಹೇಳಿದನು. ಶಿಷ್ಯರಲ್ಲಿ ಒಬ್ಬರಾದರೂ, “ನೀನು ಯಾರು?” ಎಂದು ಆತನನ್ನು ಕೇಳಲಿಲ್ಲ. ಆತನು ಪ್ರಭುವೆಂದು ಅವರಿಗೆ ತಿಳಿದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
Kannada BSI Bible 2016
ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ಬಂದು ಊಟಮಾಡಿರಿ ಎಂದು ಹೇಳಿದನು. ಶಿಷ್ಯರು ಆತನನ್ನು ಸ್ವಾವಿುಯವರೆಂದು ತಿಳಿದಿದ್ದರಿಂದ ನೀನಾರೆಂದು ವಿಚಾರಿಸುವದಕ್ಕೆ ಅವರಲ್ಲಿ ಒಬ್ಬರೂ ಧೈರ್ಯಪಡಲಿಲ್ಲ.
Kannada Bible (KNCL) BSI 2016
ಯೇಸು ಅವರಿಗೆ, “ಬಂದು ಊಟಮಾಡಿ,” ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, “ನೀವು ಯಾರು?” ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಬಂದು ಉಪಹಾರ ಮಾಡಿರಿ,” ಎಂದರು; ಅವರು ಸ್ವಾಮಿಯವರೆಂದು ತಿಳಿದಿದ್ದರಿಂದ, “ನೀನು ಯಾರು?” ಎಂದು ಅವರನ್ನು ಕೇಳಲು ಶಿಷ್ಯರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.