John 4:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯು, “ನನಗೆ ಗಂಡನಿಲ್ಲ” ಎಂದು ಹೇಳಿದಳು. ಯೇಸು ಆಕೆಗೆ, “ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆ ಸ್ತ್ರೀಯು “ನನಗೆ ಗಂಡನಿಲ್ಲ” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ.
Kannada BSI Bible 2016
ಆಗ ಆ ಸ್ತ್ರೀಯು ಪ್ರತ್ಯುತ್ತರ ವಾಗಿ--ನನಗೆ ಗಂಡನಿಲ್ಲ ಅಂದಳು, ಯೇಸು ಆಕೆಗೆ--ನನಗೆ ಗಂಡನಿಲ್ಲ ಎಂದು ನೀನು ಹೇಳಿದ್ದು ಸರಿಯೇ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆ ಹೆಂಗಸು - ನನಗೆ ಗಂಡನಿಲ್ಲ ಅಂದಳು. ಯೇಸು ಆಕೆಗೆ - ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯಾದ ಮಾತು;
Kannada Bible (KNCL) BSI 2016
ಆಕೆ, “ನನಗೆ ಗಂಡನಿಲ್ಲ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಆ ಸ್ತ್ರೀಯು, “ನನಗೆ ಗಂಡನಿಲ್ಲ,” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲ, ಎಂದು ನೀನು ಹೇಳಿದ್ದು ಸರಿಯೇ.