John 4:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಆ ಸ್ತ್ರೀಯು, ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ಹಿಂತಿರುಗಿ ಹೋಗಿ ಜನರಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,
Kannada BSI Bible 2016
ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಹೆಂಗಸು ತನ್ನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ -
Kannada Bible (KNCL) BSI 2016
ಆ ಮಹಿಳೆ ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ನಡೆದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಅಲ್ಲಿಯೇ ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ,