John 4:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಜನರು ಆತನನ್ನು ನೋಡಲು ಪಟ್ಟಣದಿಂದ ಹೊರಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.
Kannada BSI Bible 2016
ಆಗ ಅವರು ಪಟ್ಟಣದಿಂದ ಆತನ ಬಳಿಗೆ ಹೊರಟು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಬಳಿಗೆ ಬರುವದಕ್ಕೆ ಊರೊಳಗಿಂದ ಹೊರಟರು.
Kannada Bible (KNCL) BSI 2016
ಅವರು ಯೇಸುವಿನ ಬಳಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಪಟ್ಟಣದಿಂದ ಯೇಸುವಿನ ಬಳಿಗೆ ಬಂದರು.