John 4:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಶಿಷ್ಯರು, “ಯಾರಾದರೂ ಆತನಿಗೆ ಮೊದಲೇ ಆಹಾರವನ್ನು ತಂದುಕೊಟ್ಟರೇ?” ಎಂದು ತಮ್ಮತಮ್ಮೊಳಗೆ ಕೇಳತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada BSI Bible 2016
ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಯರು - ಆತನಿಗೆ ಯಾರಾದರೂ ಊಟಕ್ಕೆ ತಂದುಕೊಟ್ಟರೋ ಏನೋ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.
Kannada Bible (KNCL) BSI 2016
ಶಿಷ್ಯರು, “ಯಾರಾದರೂ ಅವರಿಗೆ ತಿನ್ನಲು ತಂದುಕೊಟ್ಟಿರಬಹುದೆ?” ಎಂದು ಮಾತನಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು, “ಯಾರಾದರೂ ಅವರಿಗೆ ಏನಾದರೂ ತಿನ್ನುವುದಕ್ಕೆ ತಂದು ಕೊಟ್ಟರೋ?” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.