John 4:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮಾರ್ಯ ಪ್ರಾಂತ್ಯದ ಮೂಲಕವೇ ಗಲಿಲಾಯಕ್ಕೆ ಹೋಗಬೇಕಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು.
Kannada BSI Bible 2016
ಆತನು ಸಮಾರ್ಯದ ಮಾರ್ಗವಾಗಿ ಹೋಗಬೇಕಾದದ್ದು ಅವಶ್ಯವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸಮಾರ್ಯಸೀಮೆಯನ್ನು ಹಾದು ಹೋಗಬೇಕಾಯಿತು.
Kannada Bible (KNCL) BSI 2016
ದಾರಿಯಲ್ಲಿ ಸಮಾರಿಯ ಪ್ರಾಂತ್ಯವನ್ನು ಹಾದುಹೋಗಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸಮಾರ್ಯದ ಮಾರ್ಗವಾಗಿ ಹೋಗಬೇಕಾಗಿತ್ತು.