John 4:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡು ದಿನಗಳಾದ ನಂತರ ಯೇಸು ಅಲ್ಲಿಂದ ಗಲಿಲಾಯಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
Kannada BSI Bible 2016
ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
Kannada Bible (KNCL) BSI 2016
ಎರಡು ದಿನಗಳಾದ ಬಳಿಕ ಯೇಸು ಸ್ವಾಮಿ ಅಲ್ಲಿಂದ ಗಲಿಲೇಯಕ್ಕೆ ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ದಿವಸಗಳಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದರು.