John 4:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಪ್ರವಾದಿಗೆ ಸ್ವಂತ ಊರಿನಲ್ಲಿ ಗೌರವವಿಲ್ಲವೆಂದು ಸ್ವತಃ ಯೇಸುವೇ ತಿಳಿಸಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು.
Kannada BSI Bible 2016
ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಪ್ರವಾದಿಗೆ ಸ್ವದೇಶದಲ್ಲಿ ಮರ್ಯಾದೆಯಿಲ್ಲವೆಂದು ಯೇಸು ತಾನೇ ಹೇಳಿದನು.
Kannada Bible (KNCL) BSI 2016
ಪ್ರವಾದಿಗೆ ಸ್ವಗ್ರಾಮದಲ್ಲಿ ಮರ್ಯಾದೆ ಇಲ್ಲ ಎಂದು ಅವರೇ ಸಾರಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವಾದಿಗೆ ತನ್ನ ಸ್ವದೇಶದಲ್ಲಿ ಮರ್ಯಾದೆ ಇಲ್ಲವೆಂದು ಯೇಸು ತಾವೇ ಹೇಳಿದ್ದರು.