John 4:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ಅಧಿಕಾರಿ, “ಸ್ವಾಮೀ, ನನ್ನ ಮಗನು ಸಾಯುವ ಮೊದಲೇ ನೀನು ಬರಬೇಕು” ಎಂದು ಕೇಳಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು
Kannada BSI Bible 2016
ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪ್ರಧಾನನು - ಸ್ವಾಮೀ, ನನ್ನ ಮಗನು ಸಾಯುವದಕ್ಕೆ ಮುಂಚೆ ನೀನು ಬರಬೇಕು ಅನ್ನಲು
Kannada Bible (KNCL) BSI 2016
ಆದರೂ ಆ ಅಧಿಕಾರಿ, “ನನ್ನ ಮಗನು ಪ್ರಾಣಬಿಡುವ ಮೊದಲೇ ಬನ್ನಿ ಸ್ವಾಮೀ,” ಎಂದು ಅಂಗಲಾಚಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಅಧಿಕಾರಿಯು ಯೇಸುವಿಗೆ, “ಅಯ್ಯಾ, ನನ್ನ ಮಗನು ಸಾಯುವ ಮೊದಲೇ ಬನ್ನಿರಿ,” ಎಂದನು.