John 4:51 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಮನೆಗೆ ಹೋಗುತ್ತಿರುವಾಗ ಅವನ ಸೇವಕರುಗಳು ಬಂದು ಅವನನ್ನು ಭೇಟಿಯಾಗಿ, “ನಿನ್ನ ಮಗನು ಗುಣಹೊಂದಿದನು” ಎಂದು ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.
Kannada BSI Bible 2016
ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇನ್ನೂ ಘಟ್ಟಾಯಿಳಿದು ಹೋಗುತ್ತಿರುವಲ್ಲಿ ಅವನ ಆಳುಗಳು ಅವನೆದುರಿಗೆ ಬಂದು - ನಿನ್ನ ಮಗನು ಬದುಕಿಕೊಂಡನು ಅಂದರು.
Kannada Bible (KNCL) BSI 2016
ಅವನು ಅರ್ಧದಾರಿಯಲ್ಲಿ ಇದ್ದಾಗಲೇ ಆಳುಗಳು ಅವನಿಗೆ ಎದುರಾಗಿ ಬಂದು, “ನಿಮ್ಮ ಮಗ ಬದುಕಿಕೊಂಡ,” ಎಂದು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವನು ಇಳಿದು ಹೋಗುತ್ತಿರುವಾಗಲೇ ಸೇವಕರು ಅವನನ್ನು ಸಂಧಿಸಿ, ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.