John 4:54 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಜುದೇಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯವಿದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.
Kannada BSI Bible 2016
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಈ ಎರಡನೆಯ ಸೂಚಕಕಾರ್ಯವನ್ನು ಮಾಡಿದನು.
Kannada Bible (KNCL) BSI 2016
ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದು, ಮಾಡಿದ ಎರಡನೆಯ ಸೂಚಕಕಾರ್ಯ ಇದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.