John 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಅವರು, “ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆಯಲು ನಿನಗೆ ಹೇಳಿದವನು ಯಾರು?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೂದ್ಯರು ಅವನಿಗೆ, “ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.
Kannada BSI Bible 2016
ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊತ್ತುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರೆಂದು ಅವನನ್ನು ಕೇಳಿದರು.
Kannada Bible (KNCL) BSI 2016
ಅಧಿಕಾರಿಗಳು, “ಅದನ್ನು ಎತ್ತಿಕೊಂಡು ನಡೆ ಎಂದ ಅವನು ಯಾರು?” ಎಂದು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೆಹೂದ್ಯರು ಅವನಿಗೆ, “ ‘ಅದನ್ನು ಎತ್ತಿಕೊಂಡು ನಡೆ,’ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.