John 5:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಈ ಕಾರ್ಯಗಳನ್ನು ಸಬ್ಬತ್‌ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.
Kannada BSI Bible 2016
ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಯೆಹೂದ್ಯರು - ಯೇಸು ಸಬ್ಬತ್‍ದಿನದಲ್ಲಿ ಇಂಥ ಕೆಲಸಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸುವವರಾದರು.
Kannada Bible (KNCL) BSI 2016
ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.