John 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ ‘ಬೆತ್ಸಥ’ ಎಂದು ಕರೆಯುತ್ತಾರೆ. ಈ ಕೊಳವು ‘ಕುರಿಬಾಗಿಲು’ ಎಂಬ ಸ್ಥಳದ ಸಮೀಪದಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.
Kannada BSI Bible 2016
ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನಲ್ಲಿ ಕುರೀ ಅಗಸೇಬಾಗಲಿನ ಹತ್ತಿರದಲ್ಲಿ ಒಂದು ಕೊಳವಿದೆ; ಇದಕ್ಕೆ ಇಬ್ರಿಯ ಮಾತಿನಲ್ಲಿ ಬೇತ್ಸಥಾ ಎಂದು ಹೆಸರು.
Kannada Bible (KNCL) BSI 2016
ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.