John 5:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನನ್ನ ವಿಷಯವಾಗಿ ನಾನೇ ಹೇಳಿಕೊಂಡರೆ, ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
Kannada BSI Bible 2016
ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿ ನಿಜವಾಗದು.
Kannada Bible (KNCL) BSI 2016
“ನನ್ನ ಪರವಾಗಿ ನಾನೇ ಸಾಕ್ಷಿನೀಡಿದರೆ ನನ್ನ ಸಾಕ್ಷಿಗೆ ಬೆಲೆಯಿರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನನ್ನು ಕುರಿತು ನಾನೇ ಸಾಕ್ಷಿಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.