John 5:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಯೋಹಾನನ ಬಳಿಗೆ ಜನರನ್ನು ಕಳುಹಿಸಿದ್ದಿರಿ. ಅವನು ನಿಮಗೆ ಸತ್ಯದ ಬಗ್ಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.
Kannada BSI Bible 2016
ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯೋಹಾನನ ಬಳಿಯಲ್ಲಿ ಕೇಳಿಕೊಂಡು ಬರುವದಕ್ಕೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.
Kannada Bible (KNCL) BSI 2016
ನೀವೇ ಯೊವಾನ್ನನ ಬಳಿಗೆ ದೂತರನ್ನು ಕಳುಹಿಸಿದ್ದಿರಿ. ಆತನು ಸತ್ಯವನ್ನು ಕುರಿತು ಸಾಕ್ಷಿ ಹೇಳಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಯೋಹಾನನ ಬಳಿಗೆ ದೂತರನ್ನು ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.