John 5:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ನಿಮ್ಮನ್ನು ಬಲ್ಲೆನು. ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನನಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.
Kannada BSI Bible 2016
ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿಮ್ಮನ್ನು ನಾನು ಬಲ್ಲೆನು, ದೇವರಲ್ಲಿ ನಿಮಗೆ ಪ್ರೀತಿಯಿಲ್ಲವೆಂದು ನನಗೆ ತಿಳಿದದೆ.
Kannada Bible (KNCL) BSI 2016
ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನಾನು ಚೆನ್ನಾಗಿ ಬಲ್ಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿಮ್ಮನ್ನು ಬಲ್ಲೆನು. ನಿಮ್ಮ ಹೃದಯದಲ್ಲಿ ದೇವರ ಪ್ರೀತಿ ಇಲ್ಲ.